Free Medical Camp – 10/09/2023

ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಸದಸ್ಯರಿಗೆ ಉಚಿತ ವೈದ್ಯಕೀಯ ಶಿಬಿರವನ್ನು ದಿನಾಂಕ 10-09-2023 ರಂದು ಪುತ್ತೂರು ಕೋಪರೇಟಿವ್ ಟೌನ್ ಬ್ಯಾಂಕಿನ ಕಟ್ಟಡದಲ್ಲಿ ಮಾಡಲಾಗಿದೆ. ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದಿಂದ ಅಭಿನಂದನಾ ಪತ್ರ – PDF Document

Free Medical Camp – 10/09/2023 Read More »