Annual Sports day KRIDA-2025
Annual Sports day KRIDA-2025 Read More »
ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಮತ್ತು ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆ ಪುತ್ತೂರು ಇದರ ಸಹಯೋಗದೊಂದಿಗೆನಿರಂತರ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವು ಅ.1 ರಂದು ಆದಿತ್ಯವಾರ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆಬೊಳ್ವಾರು ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಜರಗಲಿದೆ.ರಕ್ತದೊತ್ತಡ, ಬಿ.ಪಿ ಪರೀಕ್ಷೆ, ಮಧುಮೇಹ, ಸಕ್ಕರೆ ಕಾಯಿಲೆ ತಪಾಸಣೆ, ಥೈರಾಯಿಡ್, ಮಕ್ಕಳ ಆರೋಗ್ಯ ತಪಾಸಣೆ,ಹೃದಯದ ತಪಾಸಣೆಗಾಗಿ ಇಸಿಜಿ, ಅಸ್ತಮಾ, ಸೇವ್ ಹಾರ್ಟ್ ಪರೀಕ್ಷೆ, , ಶ್ವಾಸಕೋಶ ಕಾಯಿಲೆ ತಪಾಸಣೆಗಾಗಿಸ್ಪೈರೋಮೆಟ್ರಿ, ಕ್ಯಾಲ್ಸಿಯಂ ಪರೀಕ್ಷೆ, ಸ್ತನ ಕಾಯಿಲೆ ತಪಾಸಣೆ, ಬಂಜೆತನ ತಪಾಸಣೆ ಹಾಗೂ ಮಾಹಿತಿ ಶಿಬಿರನಡೆಯಲಿದ್ದು
ನ.1:ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ Read More »
ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಮತ್ತು ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆ ಪುತ್ತೂರು ಇದರ ಸಹಯೋಗದೊಂದಿಗೆನಿರಂತರ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವು ಅ.1 ರಂದು ಆದಿತ್ಯವಾರ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆಬೊಳ್ವಾರು ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಜರಗಲಿದೆ. ರಕ್ತದೊತ್ತಡ, ಬಿ.ಪಿ ಪರೀಕ್ಷೆ, ಮಧುಮೇಹ, ಸಕ್ಕರೆ ಕಾಯಿಲೆ ತಪಾಸಣೆ, ಥೈರಾಯಿಡ್, ಮಕ್ಕಳ ಆರೋಗ್ಯ ತಪಾಸಣೆ,ಹೃದಯದ ತಪಾಸಣೆಗಾಗಿ ಇಸಿಜಿ, ಅಸ್ತಮಾ, ಸೇವ್ ಹಾರ್ಟ್ ಪರೀಕ್ಷೆ, , ಶ್ವಾಸಕೋಶ ಕಾಯಿಲೆ ತಪಾಸಣೆಗಾಗಿಸ್ಪೈರೋಮೆಟ್ರಿ, ಕ್ಯಾಲ್ಸಿಯಂ ಪರೀಕ್ಷೆ, ಸ್ತನ ಕಾಯಿಲೆ ತಪಾಸಣೆ, ಬಂಜೆತನ ತಪಾಸಣೆ ಹಾಗೂ ಮಾಹಿತಿ
ಅ.1:ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ Read More »
ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಮತ್ತು ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆ ಪುತ್ತೂರು ಇದರ ಸಹಯೋಗದೊಂದಿಗೆನಿರಂತರ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವು ಸೆ.1 ರಂದು ಆದಿತ್ಯವಾರ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆಬೊಳ್ವಾರು ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಜರಗಲಿದೆ.ರಕ್ತದೊತ್ತಡ, ಬಿ.ಪಿ ಪರೀಕ್ಷೆ, ಮಧುಮೇಹ, ಸಕ್ಕರೆ ಕಾಯಿಲೆ ತಪಾಸಣೆ, ಅಸ್ತಮಾ, ಸೇವ್ ಹಾರ್ಟ್ ಪರೀಕ್ಷೆ, ಹೃದಯದತಪಾಸಣೆಗಾಗಿ ಇಸಿಜಿ, ಶ್ವಾಸಕೋಶ, ಥೈರಾಯಿಡ್, HBA1C, ಯೂರಿಕ್ ಆಸಿಡ್, ಪ್ರಾಸ್ಪೇಟ್ ಗ್ರಂಥಿ ಪರೀಕ್ಷೆ, ಲಿವರ್ಫೈಬ್ರೋಸ್ಕ್ಯಾನ್, ಮೂಳೆ ಸಾಂದ್ರತೆ ತಪಾಸಣೆ, ಕೊಬ್ಬಿನಾಂಶ ತಪಾಸಣೆಗಾಗಿ ಲಿಪಿಡ್ ಪ್ರೊಫೈಲ್, ಸ್ತನ ಕಾಯಿಲೆತಪಾಸಣೆ,
ಸೆ.1:ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ Read More »