ಪ್ರಗತಿ ಸ್ಪೆಷಲಿಟಿ ಹಾಸ್ಪಿಟಲ್ ಮತ್ತು ಪ್ರಗತಿ ಸಮೂಹ ಸಂಸ್ಥೆಗಳಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ
ಪ್ರಗತಿ ಸ್ಪೆಷಲಿಟಿ ಹಾಸ್ಪಿಟಲ್ ಮತ್ತು ಪ್ರಗತಿ ಸಮೂಹ ಸಂಸ್ಥೆಗಳಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ Read More »
ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಮತ್ತು ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆ ಪುತ್ತೂರು ಇದರ ಸಹಯೋಗದೊಂದಿಗೆನಿರಂತರ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವು ಸೆ.1 ರಂದು ಆದಿತ್ಯವಾರ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆಬೊಳ್ವಾರು ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಜರಗಲಿದೆ.ರಕ್ತದೊತ್ತಡ, ಬಿ.ಪಿ ಪರೀಕ್ಷೆ, ಮಧುಮೇಹ, ಸಕ್ಕರೆ ಕಾಯಿಲೆ ತಪಾಸಣೆ, ಅಸ್ತಮಾ, ಸೇವ್ ಹಾರ್ಟ್ ಪರೀಕ್ಷೆ, ಹೃದಯದತಪಾಸಣೆಗಾಗಿ ಇಸಿಜಿ, ಶ್ವಾಸಕೋಶ, ಥೈರಾಯಿಡ್, HBA1C, ಯೂರಿಕ್ ಆಸಿಡ್, ಪ್ರಾಸ್ಪೇಟ್ ಗ್ರಂಥಿ ಪರೀಕ್ಷೆ, ಲಿವರ್ಫೈಬ್ರೋಸ್ಕ್ಯಾನ್, ಮೂಳೆ ಸಾಂದ್ರತೆ ತಪಾಸಣೆ, ಕೊಬ್ಬಿನಾಂಶ ತಪಾಸಣೆಗಾಗಿ ಲಿಪಿಡ್ ಪ್ರೊಫೈಲ್, ಸ್ತನ ಕಾಯಿಲೆತಪಾಸಣೆ,
ಸೆ.1:ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ Read More »
ರೋಟರಿ ಕ್ಲಬ್ ಪುತ್ತೂರು ಇದರ ಸಹಯೋಗದಿಂದ ಮತ್ತು ನಝೀರ್ ಕ್ಲಿನಿಕ್ ನ ವತಿಯಿಂದ ನಡೆದ ಮಧುಮೇಹದ ಕುರಿತು ನಡೆದ ಕಾರ್ಯಾಗಾರದಲ್ಲಿ ನೂತನ ರೋಟರಿ ಅಧ್ಯಕ್ಷರಾದ ಡಾ. ಶ್ರೀಪತಿ ರಾವ್, ಹಿರಿಯ ವೈದ್ಯಕೀಯ ತಜ್ಞರು ಪ್ರಗತಿಸ್ಪೆಶಾಲಿಟಿ ಹಾಸ್ಪಿಟಲ್ ಪುತ್ತೂರು, ಇವರು ಮುಖ್ಯ ಅಥಿತಿಯಾಗಿ ಮಾತನಾಡಿದರು.